UGLY
INDIA
KARNATAKA
ಧಾರವಾಡದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನೇಣಿಗೆ ಶರಣು

ಧಾರವಾಡ: ಅರಣ್ಯ ಇಲಾಖೆ (Forest Department) ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದ (Dharwad) ಕುಮಾರೇಶ್ವರ ನಗರದಲ್ಲಿ ನಡೆದಿದೆ. ವಿಠಲ್ ಜೋನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಳೆದ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ
Read the original at Public TV ಕನ್ನಡ ↗