GOOD
INDIA
KARNATAKA
ಸ್ವಚ್ಛತೆ ಕಾಪಾಡದ ಹೋಟೆಲ್‌ಗಳಿಗೆ ಎಚ್ಚರಿಕೆ

ಚಳ್ಳಕೆರೆ: ‘ಆಹಾರದ ಗುಣಮಟ್ಟ, ಸ್ವಚ್ಛತೆ ಕಾಪಾಡದ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮುಂದುವರಿಸುವ ಹೋಟೆಲ್‌ಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ನಗರಸಭೆ ಪೌರಾಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದರು.
Read the original at ಪ್ರಜಾವಾಣಿ ↗