Flag of Indiaसत्यमेव जयते
GOOD INDIA KARNATAKA

ಮರೋಳ ಏತ ನೀರಾವರಿ ಯೋಜನೆ ಪರಿಶೀಲನೆ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿಕೆ

ಹುನಗುಂದ: ಮರೋಳ ಏತ ನೀರಾವರಿ ಯೋಜನೆ ಸಮರ್ಪಕವಾಗಿ ಸದುಪಯೋಗ ಆಗದಿರುವುದಕ್ಕೆ ರೈತರು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.

ಪ್ರಜಾವಾಣಿ Sun, 25 Oct 2026 01:00
Read the original at ಪ್ರಜಾವಾಣಿ ↗