BAD
INDIA
KARNATAKA
ಹೆದ್ದಾರಿ ಸಂಚಾರ ತಡೆದು ರೈತರ ಪ್ರತಿಭಟನೆ, ಎಥೆನಾಲ್ ಕಾರ್ಖಾನೆ ವಿರುದ್ಧ ಆಕ್ರೋಶ

ಕಮಲಾಪುರ: ತಾಲ್ಲೂಕಿನ ಜೀವಣಗಿ ಸಮೀಪದ ಎಥೆನಾಲ್ ಕಾರ್ಖಾನೆಯವರು ಬೆಣ್ಣೆತೊರಾ ಜಲಾಶಯದಿಂದ ಅಕ್ರಮವಾಗಿ ನೀರು ಪಡೆಯುತ್ತಿದ್ದು ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಾಂತ ರೈತ ಸಂಘದ ಕಾರ್ಯಕರ್ತರು ಹೇರೂರು ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆ
Read the original at ಪ್ರಜಾವಾಣಿ ↗