Flag of Indiaसत्यमेव जयते
CONTESTED INDIA KARNATAKA

ವಕೀಲರ ಮೇಲೆ ಹಲ್ಲೆ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನಲ್ಲಿ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಬುಧವಾರ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
Read the original at ಪ್ರಜಾವಾಣಿ ↗