Flag of Indiaसत्यमेव जयते
CONTESTED BUSINESS KARNATAKA

ಹುಬ್ಬಳ್ಳಿ-ಧಾರವಾಡದಲ್ಲಿ ಹಾಲು, ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯ ಸರ್ಕಾರವು ಹಾಲು, ಮೊಸರು ಹಾಗೂ ಬಸ್‌ ಪ್ರಯಾಣ ದರ ಏರಿಸಿದ್ದನ್ನು ಖಂಡಿಸಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಹಾಗೂ ಪೂರ್ವ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗