ACCOUNTABILITY
INDIA
KARNATAKA
ಆತ್ಮಹತ್ಯೆ ಪ್ರಕರಣ: ಎಸ್.ಐ. ವರ್ಗಾವಣೆ, ಇಬ್ಬರ ಅಮಾನತು

ಉಡುಪಿ: ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿರ್ವಹಣೆಯಲ್ಲಿ ಲೋಪ ಎಸಗಿದ ಕಾರಣಕ್ಕೆ ಹಿರಿಯಡ್ಕ ಠಾಣೆಯ ಪಿಎಸ್‌ಐಯನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
Read the original at ಪ್ರಜಾವಾಣಿ ↗