BAD
INDIA
KARNATAKA
ಬೇಲೂರು–ಬಿಕ್ಕೋಡು ರಸ್ತೆ ಮರುಡಾಂಬರೀಕರಣಕ್ಕೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಬೇಲೂರು: ಬೇಲೂರು- ಬಿಕ್ಕೋಡು ರಸ್ತೆ ಸಂಪೂರ್ಣ ಹಾಳಾಗಿದ್ದು, ಸುಸಜ್ಜಿತ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಬಿಕ್ಕೋಡು ಹಾಗೂ ಸುತ್ತಲಿನ ಗ್ರಾಮಸ್ಥರು ಮಂಗಳವಾರ ಬಿಕ್ಕೋಡಿನಲ್ಲಿ ರಸ್ತೆಯಲ್ಲಿ ವಾಹನ ತಡೆದು, ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗