Flag of Indiaसत्यमेव जयते
GOOD INDIA KARNATAKA

ಕ್ಷಯಮುಕ್ತ ಭಾರತ ನಿರ್ಮಾಣಕ್ಕೆ ಜನರ ಸಹಕಾರ ಅಗತ್ಯ

ಮುಂಡರಗಿ: ತಾಲ್ಲೂಕು ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಕ್ಷಯ ರೋಗ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ. ಕ್ಷಯ ಮುಕ್ತ ತಾಲ್ಲೂಕು ನಿರ್ಮಾಣಕ್ಕೆ ಜನರ ಸಹಕಾರ ಅಗತ್ಯ’ ಎಂದು ಕಲಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಕೊಟ್ರೇಶ ಬೇವಿನಮರದ ಮನವಿ ಮಾಡಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗