Flag of Indiaसत्यमेव जयते
BAD INDIA KARNATAKA

ಏಷ್ಯಾಕಪ್ ಟೂರ್ನಿಯಿಂದ ರಜತ್ ಪಾಟಿದಾರ್ ಔಟ್!

ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಭಾರತ ‘ಎ’ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಗಾಯದ ಸಮಸ್ಯೆಯಿಂದಾಗಿ ಸ್ಟಾರ್ ಬ್ಯಾಟರ್ ರಜತ್ ಪಾಟಿದಾರ್ ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಜಾಗಕ್ಕೆ ರಣಜಿ ಟ್ರೋಫಿಯಲ್ಲಿ ಸತತ ದ್ವಿಶತಕ ಸಿಡಿಸಿ ಅಬ್ಬರಿಸಿರು

TV9 ಕನ್ನಡ Sun, 08 Nov 2026 07:28
Read the original at TV9 ಕನ್ನಡ ↗