BAD
INDIA
KARNATAKA
ನೀರು ಪೂರೈಕೆಗೆ ಆಗ್ರಹಿಸಿ ಕಮಲನಗರದ ಡಿಗ್ಗಿ ಗ್ರಾಮದಲ್ಲಿ ಪ್ರತಿಭಟನೆ

ಕಮಲನಗರ: ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ವಿವಿಧ ಬಡಾವಣೆಯ ಮಹಿಳೆಯರು, ಯುವಕರು ಗ್ರಾಮ ಪಂಚಾಯಿತಿ ಎದುರು ಖಾಲಿ ಕೊಡಗಳನ್ನು ಪ್ರದರ್ಶಿಸಿ ಮಂಗಳವಾರ ಪ್ರತಿಭಟಿಸಿದರು.
ಪ್ರಜಾವಾಣಿ पर मूल खबर पढ़ें ↗