Flag of Indiaसत्यमेव जयते
UGLY INDIA KARNATAKA

ಬಸವನಬಾಗೇವಾಡಿ | ಕುಡಿಯುವ ನೀರಿನ ಕಾಮಗಾರಿ ಶೀಘ್ರ ಮುಗಿಸಿ: ಜಿಲ್ಲಾಧಿಕಾರಿ ಸೂಚನೆ

ಬಸವನಬಾಗೇವಾಡಿ: ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶ ದಿಂದ ಅಮೃತ್ 2.0 ಯೋಜನೆಯಡಿ ಕೈಗೊಂಡಿರುವ ಪೈಪ್‌ಲೈನ್ ಅಳವಡಿಕೆ ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ Thu, 05 Nov 2026 01:00
Read the original at ಪ್ರಜಾವಾಣಿ ↗