Flag of Indiaसत्यमेव जयते
GOOD INDIA KARNATAKA

ಉಪರಾಷ್ಟ್ರಪತಿ ರಾಧಾಕೃಷ್ಣನ್ ಮನೆಗೆ ಭೇಟಿ ನೀಡಿ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಉಪರಾಷ್ಟ್ರಪತಿಯವರನ್ನು ಭೇಟಿಯಾದ ನಂತರ ಪ್ರಧಾನಿ ಮೋದಿ ಅವರು 'ಎಕ್ಸ್' (X) ಸಾಮಾಜಿಕ ಜಾಲತಾಣದ

TV9 ಕನ್ನಡ Sat, 07 Nov 2026 13:56
Read the original at TV9 ಕನ್ನಡ ↗