Flag of Indiaसत्यमेव जयते
STATE ACTION INDIA KARNATAKA

₹5.23 ಕೋಟಿ ಮೌಲ್ಯದ ಗಾಂಜಾ ಜಪ್ತಿ: ಪ್ರಯಾಣಿಕನ ಬಂಧನ

ದೇವನಹಳ್ಳಿ: ಬ್ಯಾಂಕಾಕ್‌ನಿಂದ ಮಾದಕವಸ್ತು ತರುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತನಿಂದ ₹5.23 ಕೋಟಿ ಮೌಲ್ಯದ 14.94 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ Wed, 04 Nov 2026 00:40
Read the original at ಪ್ರಜಾವಾಣಿ ↗