GOOD
INDIA
KARNATAKA
ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ₹5 ಸಾವಿರ ಪರಿಹಾರ ಸ್ವಾಗತಾರ್ಹ

ಕಲಬುರಗಿ: ‘ಬರಗಾಲದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ₹5 ಸಾವಿರ ಪರಿಹಾರ ಘೋಷಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ’ ಎಂದು ಕೊಟನೂರ (ಡಿ) ಪಿಕೆಪಿಎಸ್ ಅಧ್ಯಕ್ಷ ಮಲ್ಲಿನಾಥ ನಾಗನಹಳ್ಳಿ ತಿಳಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗