CONTESTED
BUSINESS
KARNATAKA
ಕಬ್ಬಿಗೆ ₹5,500 ಬೆಲೆಗೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ರೈತರ ಪ್ರತಿಭಟನೆ

ಬೀದರ್: ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ ರೈತರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ, ರಸ್ತೆತಡೆ ಚಳವಳಿ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗