Flag of Indiaसत्यमेव जयते
CONTESTED BUSINESS KARNATAKA

ಟನ್ ಕಬ್ಬಿಗೆ ₹5,500 ನೀಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ನಂಜನಗೂಡು: ಕಬ್ಬಿನ ಬೆಲೆ ನಿಗದಿ, ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಹಾಗೂ ಬೆಳಗಾವಿಯ ಗುರ್ಲಾಪುರ್ ರೈತರ ಹೋರಾಟವನ್ನು ಬೆಂಬಲಿಸಿ ಭಾನುವಾರ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಟೋಲ್ ಪ್ಲಾಜಾವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Mon, 02 Nov 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗