UGLY
INDIA
KARNATAKA
ಕಳೆದ 5 ವರ್ಷಗಳಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಕರ್ನಾಟಕದಲ್ಲಿ 629 ಮಂದಿ ಸಾವು: ಕೇವಲ 7 ಪ್ರಕರಣಗಳಲ್ಲಿ ಮಾತ್ರ ಈವರೆಗೆ ಶಿಕ್ಷೆ

ಕರ್ನಾಟಕದಲ್ಲಿ ಕಳೆದ 5 ವರ್ಷಗಳಲ್ಲಿ ವರದಕ್ಷಿಣೆ ಕಿರುಕುಳಕ್ಕೆ 629 ಮಂದಿ ಮೃತಪಟ್ಟಿದ್ದು, ಈ ಪೈಕಿ ಕೇವಲ 7 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗಿದೆ ಎಂದು ಗೃಹ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಸರಾಸರಿ ವಾರ್ಷಿಕವಾಗಿ ವರದಕ್ಷಿಣೆ ಕಿರುಕುಳಕ್
TV9 ಕನ್ನಡ पर मूल खबर पढ़ें ↗