ACCOUNTABILITY
INDIA
KARNATAKA
ಪೊಲೀಸರ ಲಾಠಿ ಏಟಿಗೆ ಗಾಯಗೊಂಡ ಬಾಲಕಿಗೆ ₹ 5 ಲಕ್ಷ ಪರಿಹಾರ

ಮೈಸೂರು: ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಬಾಲಕಿ ಶಿಶಿರಾಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಗುರುವಾರ ರಾತ್ರಿ ಭೇಟಿ ಮಾಡಿ, ಯೋಗ ಕ್ಷೇಮ ವಿಚಾರಿಸಿದರು.
ಪ್ರಜಾವಾಣಿ पर मूल खबर पढ़ें ↗