Flag of Indiaसत्यमेव जयते
GOOD INDIA KARNATAKA

ಶ್ರೀರಂಗಪಟ್ಟಣದಲ್ಲಿ 50 ಚೀಲ ಪಡಿತರ ಅಕ್ಕಿ ವಶಕ್ಕೆ

ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಹುರಳಿಕ್ಯಾತನಹಳ್ಳಿ ಗ್ರಾಮದ ಬಳಿ ಇಟ್ಟಿಗೆ ಕಾರ್ಖಾನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 50 ಚೀಲ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗