GOOD
INDIA
KARNATAKA
ಎಸ್ಆರ್ಎಂಪಿಪಿ ಕಾಲೇಜು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ

ಹೂವಿನಹಡಗಲಿ: ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪಟ್ಟಣದ ಎಸ್ಆರ್ ಎಂಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪುರುಷ ಮತ್ತು ಮಹಿಳಾ ತಂಡಗಳು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿವೆ.
Read the original at ಪ್ರಜಾವಾಣಿ ↗