UGLY
INDIA
KARNATAKA
ಹುಬ್ಬಳ್ಳಿ ಕಾರವಾರ ರಸ್ತೆಯಲ್ಲಿ ಡಿಕ್ಕಿ; ಮಹಿಳೆ ಸಾವು

ಹುಬ್ಬಳ್ಳಿ: ಇಲ್ಲಿಯ ಕಾರವಾರ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಅಂಚಟಗೇರಿ ನಿವಾಸಿ ರೇಣುಕಾ ರಡ್ಡೇರ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗