GOOD
INDIA
KARNATAKA
ವಿದ್ಯಾರತ್ನ ಪ್ರಶಸ್ತಿ ಪಡೆದ ಶಿಕ್ಷಕಿ ಎಂ. ಎಸ್. ಅಶ್ವಿನಿ ಅವರಿಗೆ ಸನ್ಮಾನ

ವಿರಾಜಪೇಟೆ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ನೀಡುವ ‘ವಿದ್ಯಾರತ್ನ ಪ್ರಶಸ್ತಿ’ ಪಡೆದ ಸಮೀಪದ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಂ. ಎಸ್. ಅಶ್ವಿನಿ ಅವರನ್ನು ಈಚೆಗೆ ಸನ್ಮಾನಿಸಲಾಯಿತು.
Read the original at ಪ್ರಜಾವಾಣಿ ↗