GOOD
INDIA
KARNATAKA
ಕೊಡಗಿನಲ್ಲಿ ವರುಣನ ಅಬ್ಬರ; ಮಡಿಕೇರಿ ಸುತ್ತಮುತ್ತ ಎಡೆಬಿಡದೆ ಸುರಿಯುತ್ತಿರುವ ಮಳೆ

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದೆ. ಅದರಲ್ಲೂ ಮಡಿಕೇರಿ (Madikeri) ತಾಲ್ಲೂಕಿನ ಹಲವು ಭಾಗಗಳಲ್ಲಿ ಬೆಳಗ್ಗಿನಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಮಡಿಕೇರಿ ಸುತ್ತಮುತ್ತಲಿನ ಮೂರ್ನಾಡು, ಗಾಳಿಬೀಡು, ಸೋಮವಾರ
Read the original at Public TV ಕನ್ನಡ ↗