CRISIS
INDIA
KARNATAKA
ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ ಅಪಘಾತ; ಹೋಟೆಲ್ ಕಾರ್ಮಿಕ ಸಾವು

ಬೆಂಗಳೂರು: ದೊಡ್ಡಬಳ್ಳಾಪುರ ಮುಖ್ಯರಸ್ತೆಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಪ್ರತಾಪ್ ರೈ (33) ಎಂಬವರು ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗