Flag of Indiaसत्यमेव जयते
GOOD INDIA KARNATAKA

ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು, ಹಾಸನದಲ್ಲಿ ಜನಜಂಗುಳಿ

ಭಾನುವಾರದ ರಜೆ ಇರುವುದರಿಂದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ವಿಶೇಷ ದರ್ಶನದ ಸಾಲುಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ನೂಕು-ನುಗ್ಗಲು ಉಂಟಾಗದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಧರ್ಮ ದರ್ಶನ

TV9 ಕನ್ನಡ Sun, 01 Nov 2026 05:57
TV9 ಕನ್ನಡ पर मूल खबर पढ़ें ↗