Flag of Indiaसत्यमेव जयते
CONTESTED BUSINESS KARNATAKA

ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ

ಬೆಂಗಳೂರು: ಸ್ವಾಮಿನಾಥನ್‌ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿ ಮಾಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಬಣ) ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Thu, 29 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗