Flag of Indiaसत्यमेव जयते
GOOD INDIA KARNATAKA

ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲ - ನ್ಯಾಯಾಧೀಶ ಕೆ.ಪಿ. ಸಿದ್ದಪ್ಪಾಜಿ

ಅಜ್ಜಿಹಳ್ಳಿ (ಚನ್ನಗಿರಿ): ‘ದೇಶ ಸುರಕ್ಷಿತವಾಗಿದ್ದರೆ ಮಾತ್ರ ದೇಶದ ಭವಿಷ್ಯ ಭದ್ರವಾಗಿರುತ್ತದೆ ಎಂಬುದನ್ನು ಸಾರುವುದೇ ಸುರಕ್ಷಿತ ಬಾಲ್ಯ ಅಭಿಯಾನದ ಮೂಲ ಮಂತ್ರವಾಗಿದೆ’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಪಿ. ಸಿದ್ದಪ್ಪಾಜಿ ತಿಳಿಸಿದರು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗