GOOD
INDIA
KARNATAKA
ಕರ್ನಾಟಕ ವಾಯು ಗುಣಮಟ್ಟ ವರದಿ: ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಉತ್ತಮ ವಾತಾವರಣ!

ಇತ್ತೀಚೆಗೆ ಸುರಿಯುತ್ತಿರುವ ಮಳೆಯ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಚೇತರಿಸಿಕೊಂಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯಂತೆ ಬೆಂಗಳೂರು ಸೇರಿದಂತೆ ಕರ್ನಾಟಕದ ನಗರಗಳಲ್ಲಿ ವಾಯು ಗುಣಮಟ್ಟ ಉತ್ತಮ ಹಾಗೂ ಸಾಧಾರಣ ಮಟ್ಟದಲ್ಲಿದೆ. ಕರಾವಳಿ ಭಾಗದಲ್ಲಿ ಶುದ್ಧ ಗಾಳಿ
TV9 ಕನ್ನಡ पर मूल खबर पढ़ें ↗