Flag of Indiaसत्यमेव जयते
CONTESTED INDIA KARNATAKA

ನದಿಗಳ ಜೋಡಣೆ ವಿರೋಧಿಸಿ ಯಲ್ಲಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ

ಉತ್ತರ ಕನ್ನಡ ಜಿಲ್ಲೆಯ ಪರಿಸರ ಮತ್ತು ಪಶ್ಚಿಮ ಘಟ್ಟದ ಅರಣ್ಯ ನಾಶಕ್ಕೆ ಕಾರಣವಾಗಲಿರುವ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ ಯಲ್ಲಾಪುರದಲ್ಲಿ ಸಾವಿರಾರು ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ್ದಾರೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯಿಂದ ಬೃಹತ್ ಪ್ರಮಾಣದಲ್ಲಿ ಅರ

TV9 ಕನ್ನಡ Tue, 03 Nov 2026 09:18
Read the original at TV9 ಕನ್ನಡ ↗