STATE ACTION
CRIME
KARNATAKA
ತಮಿಳುನಾಡು ಜೈಲಿನಿಂದ ಖೈದಿಗಳು ಎಸ್ಕೇಪ್ ಪ್ರಕರಣ – ಹಿರಿಯ ಜೈಲಾಧಿಕಾರಿ ಅಮಾನತು, ಸಿಬ್ಬಂದಿ ವರ್ಗಾವಣೆಗೆ ಸಿಎಂ ವಿಜಯ್ ಆದೇಶ

ಚೆನ್ನೈ: ತಮಿಳುನಾಡಿನ ಥೇಣಿ (Theni) ಜಿಲ್ಲೆಯ ಉಪಜೈಲಿನಿಂದ 17 ಖೈದಿಗಳು ಪರಾರಿಯಾದ ಪ್ರಕರಣಕ್ಕೆ (Tamil Nadu Jail Break) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ (CM Vijay) ಕಠಿಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಮತ್ತು ಭದ್ರತಾ ಲೋಪದ ಆರೋಪದ ಹಿನ್ನೆಲೆಯಲ್ಲಿ
Read the original at Public TV ಕನ್ನಡ ↗