Flag of Indiaसत्यमेव जयते
GOOD INDIA KARNATAKA

ಪಾವಗಡದಲ್ಲಿ ಕಸದ ರಾಶಿಯಿಂದ ದುರ್ವಾಸನೆ ಹಂದಿಗಳ ಹಾವಳಿ

ಪಾವಗಡ: ಪಟ್ಟಣದ ಶಿರಾ ರಸ್ತೆಯಿಂದ ಆಶ್ರಯ ಬಡಾವಣೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬದಿ ಎಲ್ಲೆಂದರಲ್ಲಿ ಕಸ ಬಿದ್ದು ದುರ್ವಾಸನೆ ಬೀರುತ್ತಿದೆ ಎಂದು ಬಡಾವಣೆ ನಿವಾಸಿಗಳು ಆರೋಪಿಸಿದ್ದಾರೆ.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗