GOOD
INDIA
KARNATAKA
ಅವ್ಯವಸ್ಥೆಗೆ ಉಪ ಲೋಕಾಯುಕ್ತರ ಕಿಡಿ

ಬೆಳಗಾವಿ: ಇಲ್ಲಿನ ಎಪಿಎಂಸಿ ಪ್ರಾಂಗಣ, ಕೇಂದ್ರೀಯ ಬಸ್ ನಿಲ್ದಾಣ, ಜಿಲ್ಲಾಸ್ಪತ್ರೆ ಹಾಗೂ ಮಹಾನಗರ ಪಾಲಿಕೆ ಕಚೇರಿಗೆ ಗುರುವಾರ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತ, ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಅಲ್ಲಿನ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದರು.
ಪ್ರಜಾವಾಣಿ पर मूल खबर पढ़ें ↗