BAD
INDIA
KARNATAKA
ದೆಹಲಿಯ ಸಂಸತ್ ಭವನದ ನಾರ್ತ್ ಬ್ಲಾಕ್ನಲ್ಲಿ ಭಾರಿ ಅಗ್ನಿ ಅವಘಡ: ದಟ್ಟವಾಗಿ ಆವರಿಸಿದ ಹೊಗೆ

ಸಂಸತ್ನ ನಾರ್ತ್ ಬ್ಲಾಕ್ನಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ವೆಲ್ಡಿಂಗ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಅಲ್ಲಿದ್ದ ಜನರಲ್ಲಿ ಆತಂಕ ಮನೆ ಮಾಡಿತ್ತು. ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ದೌಡಾಯ
TV9 ಕನ್ನಡ पर मूल खबर पढ़ें ↗