Flag of Indiaसत्यमेव जयते
GOOD INDIA KARNATAKA

ಮೀಸಲಾತಿ: ಯಥಾಸ್ಥಿತಿ ಕಾಪಾಡಲು ವಾಲ್ಮೀಕಿ ಸಮಾಜದಿಂದ ಆಗ್ರಹ

ಮುಂಡರಗಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಸೋಮವಾರ ತಹಶೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್ ಅವರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗