Flag of Indiaसत्यमेव जयते
GOOD INDIA KARNATAKA

ಬಿರುವಾಸ್ ಪೂಜಾರಿ ಕ್ರಿಕೆಟ್ ಟೂರ್ನಿಗೆ ಚಾಲನೆ

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಹಾತೂರಿನ ಫೀಲ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮೈದಾನದಲ್ಲಿ ನಡೆಯುತ್ತಿರುವ ಬಿರುವಾಸ್ ಪೂಜಾರಿ ಕ್ರಿಕೆಟ್ ಟೂರ್ನಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.

ಪ್ರಜಾವಾಣಿ Sat, 24 Oct 2026 01:00
Read the original at ಪ್ರಜಾವಾಣಿ ↗