STATE ACTION
INDIA
KARNATAKA
ಬಾಲಕಿಗೆ ಲೈಂಗಿಕ ದೌರ್ಜನ್ಯ: ವೃದ್ಧನ ಬಂಧನ

ಮುಂಡಗೋಡ: ತಾಲ್ಲೂಕಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಇಸ್ಮಾಯಿಲ್ ಹುಲಗೂರ (65) ಎಂಬುವನನ್ನು ಮುಂಡಗೋಡ ಠಾಣೆ ಪೊಲೀಸರು ಬಂಧಿಸಿ, ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗