Flag of Indiaसत्यमेव जयते
BAD INDIA KARNATAKA

ಕೂಲಿ ಹಣ ಪಾವತಿಗಾಗಿ ಯಾದಗಿರಿ ಜಿಲ್ಲೆಯಲ್ಲಿ ಪ್ರತಿಭಟನೆ

ಹುಣಸಗಿ: ತಾಲ್ಲೂಕಿನ ಅರಕೇರಾ.ಜೆ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಇನ್ನೂ ಕೂಲಿ ಹಣ ಪಾವತಿಯಾಗಿಲ್ಲ. ಆದ್ದರಿಂದ ತಕ್ಷಣವೇ ಅವರ ಖಾತೆಗೆ ಹಣ ಜಮಾ ಮಾಡುವಂತೆ ‘ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘ’ದ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ದಾವಲ್ ಸಾಬ್ ನ

ಪ್ರಜಾವಾಣಿ Thu, 05 Nov 2026 01:00
Read the original at ಪ್ರಜಾವಾಣಿ ↗