GOOD
INDIA
KARNATAKA
ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಕೆಲ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದಲ್ಲಿ ಅಕ್ಟೋಬರ್ 28 ಮತ್ತು 29ರಂದು ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅಕ್ಟೋಬರ್ 29ರಂದು ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾ
Read the original at TV9 ಕನ್ನಡ ↗