Flag of Indiaसत्यमेव जयते
GOOD INDIA KARNATAKA

ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯ ಚೇಸಿಂಗ್

ಕ್ರಿಕೆಟ್ ಮೈದಾನದಲ್ಲಿ ದಾಖಲೆಗಳು ಸೃಷ್ಟಿಯಾಗುವುದೇ ಮುರಿಯುವುದಕ್ಕೆ ಎಂಬ ಮಾತಿದೆ. ಲಾಹೋರ್‌ನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ತ್ರಿಕೋನ ಏಕದಿನ ಸರಣಿಯ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಭರ್ಜರಿ ದಾಖಲೆ ಬರೆದಿದೆ. ಅದು ಸಹ 24 ವರ್ಷಗಳ ಹಿಂದೆ ಟೀಮ್ ಇಂಡಿಯಾ ಬರೆದಿದ್ದ ಐ

TV9 ಕನ್ನಡ Sun, 01 Nov 2026 04:15
Read the original at TV9 ಕನ್ನಡ ↗