REFORM
INDIA
KARNATAKA
‘ಕೆಇಎ ಮೂಲಕ ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆ ಭರ್ತಿ’

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಗಿರಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಆದ್ಯತೆ ಮೇರೆಗೆ ಭರ್ತಿ ಮಾಡಿಕೊಳ್ಳಬೇಕು ಎಂದು ಗೃಹ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ
Read the original at ಪ್ರಜಾವಾಣಿ ↗