Flag of Indiaसत्यमेव जयते
CRISIS INDIA KARNATAKA

ಅಪಘಾತದಲ್ಲಿ ಗಾಯಗೊಂಡಿದ್ದ ಮಾಜಿ ಜಿ.ಪಂ. ಸದಸ್ಯ ಸಾವು

ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದ ನಿವಾಸಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಸದಾಶಿವ ಕಲ್ಲಪ್ಪ ಕೋಟಗಿ (73) ಬುಧವಾರ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪ್ರಜಾವಾಣಿ Thu, 05 Nov 2026 01:00
ಪ್ರಜಾವಾಣಿ पर मूल खबर पढ़ें ↗