UGLY
INDIA
KARNATAKA
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಮಂಡ್ಯದಲ್ಲಿ ಪ್ರತಿಭಟನೆ

ಮಂಡ್ಯ: ವಕೀಲರ ಮೇಲಿನ ಹಲ್ಲೆ, ಕೊಲೆ ಮತ್ತು ದಬ್ಬಾಳಿಕೆ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ವಕೀಲರ ಸಂರಕ್ಷಣೆ ಕಾಯ್ದೆಯನ್ನು ತುರ್ತಾಗಿ ಪರಿಣಾಮಕಾರಿಯಾಗಿ ಜಾರಿಗೊಳಿಸಿ, ವೃತ್ತಿ ನಿರ್ವಹಣೆಗೆ ಅಗತ್ಯವಾದ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಮಂಡ್ಯ ಜಿಲ್ಲಾ ವಕೀಲರ
Read the original at ಪ್ರಜಾವಾಣಿ ↗