GOOD
INDIA
KARNATAKA
ದಾಖಲೆ ಇಲ್ಲದ ಜಮೀನಿಗೆ ಇ-ಸ್ವತ್ತು: ಗ್ರಾಮೀಣ ಭಾಗದ ಜನರಿಗೆ ಈಶ್ವರ ಖಂಡ್ರೆ ಗುಡ್ ನ್ಯೂಸ್

ಗ್ರಾಮೀಣ ಭಾಗದ ದಾಖಲೆರಹಿತ ಆಸ್ತಿಗಳಿಗೆ ಇ-ಸ್ವತ್ತು ನೀಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನವೆಂಬರ್ 2ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸಚಿವ ಈಶ್ವರ ಖಂಡ್ರೆ ಅವರು ಸುಮಾರು 25-30 ಲಕ್ಷ ಆಸ್ತಿ ಮಾಲೀಕರಿಗೆ ಇದರ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ. ಬಿ-ಖಾತಾ ಪಡೆಯು
Read the original at TV9 ಕನ್ನಡ ↗