UGLY
INDIA
KARNATAKA
ನೈತಿಕ ಪೊಲೀಸ್ ಗಿರಿ ಆರೋಪ: ಪೊಲೀಸ್ ವಿಚಾರಣೆ ಬೆನ್ನಲ್ಲೇ ವ್ಯಕ್ತಿ ಆತ್ಮಹತ್ಯೆ, ಠಾಣೆ ಎದುರು ಶವವಿಟ್ಟು ಗ್ರಾಮಸ್ಥರ ಆಕ್ರೋಶ!

ಮಂಗಳೂರು ಹೊರವಲಯದ ಹೊಸಬೆಟ್ಟು ಬೀಚ್ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಆರೋಪದ ವಿಚಾರಣೆ ಬೆನ್ನಲ್ಲೇ, 48 ವರ್ಷದ ಸೋಮನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರ ಕಿರುಕುಳವೇ ಸಾವಿಗೆ ಕಾರಣವೆಂದು ಆರೋಪಿಸಿ ಗ್ರಾಮಸ್ಥರು ಸುರತ್ಕಲ್ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದು, ಶಾಸಕ ಭರತ್
TV9 ಕನ್ನಡ पर मूल खबर पढ़ें ↗