CRISIS
INDIA
KARNATAKA
ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಮದ್ಯ ತರಲು, ಹಣ ನೀಡಲು ಕಿರುಕುಳ ಆರೋಪ

ಕಲಬುರಗಿ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಸುಮಿತ್ ಮೇಲೆ ಸಹವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮದ್ಯ ತಂದುಕೊಡುವಂತೆ, 30 ಸಾವಿರ ರೂಪಾಯಿ ನೀಡುವಂತೆ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ, ತಲೆಮರೆಸಿಕೊಂಡಿರುವ ಆರೋಪಿ
Read the original at TV9 ಕನ್ನಡ ↗