GOOD
INDIA
KARNATAKA
ಅಜ್ಜಂಪುರದಲ್ಲಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

ಅಜ್ಜಂಪುರ: ಶಿವನಿ ಗ್ರಾಮದಲ್ಲಿ ನ. 29ರಂದು ನಡೆಯಲಿರುವ ತಾಲ್ಲೂಕು ಮಟ್ಟದ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ರಂಗಭೂಮಿ ಕಲಾವಿದ ಟಿ.ಸಿ. ಶಿವಕುಮಾರಸ್ವಾಮಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಪದಾಧಿಕಾರಿಗಳು ಸಮ್ಮೇಳನಕ್ಕೆ ಗುರುವಾರ ಅಧಿಕೃತವಾಗಿ ಆಹ್ವಾನ
Read the original at ಪ್ರಜಾವಾಣಿ ↗