Flag of Indiaसत्यमेव जयते
UGLY INDIA KARNATAKA

ದೊಡ್ಡಬಳ್ಳಾಪುರ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಒಂದೇ ದಿನ 6 ಎಫ್‌ಐಆರ್‌

ದೊಡ್ಡಬಳ್ಳಾಪುರ: ತಾಲ್ಲೂಕಿನ ವಿವಿಧೆಡೆ ಮದ್ಯ ಮಾರಾಟ ಮಾಡುತ್ತಿದ್ದ ಚಿಲ್ಲರೆ ಅಂಗಡಿಗಳ ಮೇಲೆ ಸೋಮವಾರ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಒಂದೇ ದಿನ ಆರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ Tue, 27 Oct 2026 00:40
ಪ್ರಜಾವಾಣಿ पर मूल खबर पढ़ें ↗