UGLY
INDIA
KARNATAKA
ಹೆಲಿಕಾಪ್ಟರ್ ದುರಂತ | ಬೆಂಗಳೂರಿನ ಐವರು ಸೇರಿ 6 ಮಂದಿ ಸಾವು – ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

– ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟರ್ ಸೇರಿ 6 ಮಂದಿ ದುರ್ಮರಣ ಡೆಹ್ರಾಡೂನ್: ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನವಾಗಿದ್ದು, ಕ್ಯಾಪ್ಟನ್ ಸೇರಿ ಕರ್ನಾಟಕದ 5 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ
Read the original at Public TV ಕನ್ನಡ ↗