Flag of Indiaसत्यमेव जयते
UGLY INDIA KARNATAKA

ಕುಂದಾಪುರದ ಬಳ್ಳೂರಿನಲ್ಲಿ ಭೀಕರ ರಸ್ತೆ ಅಪಘಾತ; ಕಾಲೇಜು ವಿದ್ಯಾರ್ಥಿ ಸಾವು

ಉಡುಪಿ: ಕುಂದಾಪುರ (Kundapura) ತಾಲೂಕಿನ ಬಳ್ಳೂರಿನಲ್ಲಿ ಅಕ್ಟೋಬರ್ 30ರಂದು ಟಿಪ್ಪರ್ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಯ

Public TV ಕನ್ನಡ Tue, 03 Nov 2026 13:10
Read the original at Public TV ಕನ್ನಡ ↗